ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಧ್ವನಿ ಎನ್ನಲಾದ ಇನ್‌ಸ್ಪೆಕ್ಟರ್ ವರ್ಗಾವಣೆ ಕುರಿತ ಆಡಿಯೋ ವೈರಲ್

ಬೆಂಗಳೂರು : ಇನ್‌ಸ್ಪೆಕ್ಟರ್ ವರ್ಗಾವಣೆ ಸಂಬಂಧ ಚಿತ್ರ ನಿರ್ಮಾಪಕ, ಕಾಂಗ್ರೆಸ್ ಮುಖಂಡ ಉಮಾಪತಿ ಶ್ರೀನಿವಾಸ್ ಗೌಡ ಮತ್ತು ಸಾಮಾಜಿಕ ಕಾರ್ಯಕರ್ತನ ನಡುವಿನ ಸಂಭಾಷಣೆ ವೈರಲ್ ಆಗಿದೆ. ಸಾಮಾಜಿಕ ಕಾರ್ಯಕರ್ತ ವಿಜಯ್ ಡೆನ್ನಿಸ್ ಮತ್ತು ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಸಂಭಾಷಣೆ ಎನ್ನಲಾಗಿದೆ. ತೇಜೋವಧೆ ಮಾಡುವ ಉದ್ದೇಶದಿಂದ ಆಡಿಯೊ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಎಚ್‌ಎಸ್‌ಆರ್ ಲೇಔಟ್ ಠಾಣೆಗೆ ಉಮಾಪತಿ ಶ್ರೀನಿವಾಸ್ ದೂರು ಸಲ್ಲಿಸಿದ್ದಾರೆ. ಈ ಮೇರೆಗೆ ಪೊಲೀಸರು ವಿಜಯ್ ಡೆನ್ನಿಸ್ ವಿರುದ್ಧ ಸುಲಿಗೆ ಮತ್ತು ಬೆದರಿಕೆ ಆರೋಪದಡಿ … Continue reading ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಧ್ವನಿ ಎನ್ನಲಾದ ಇನ್‌ಸ್ಪೆಕ್ಟರ್ ವರ್ಗಾವಣೆ ಕುರಿತ ಆಡಿಯೋ ವೈರಲ್