ಪದವೀಧರ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ: 13,352 ಅಭ್ಯರ್ಥಿಗಳು ಆಯ್ಕೆ; ನೂತನ ಶಿಕ್ಷಕರಿಗೆ ಯಾವಾಗ ನೇಮಕಾತಿ?

ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸಂಬಂಧ ಅಂತಿಮ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, 13,352 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ. ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಜೂನ್ ಮೊದಲ ವಾರದಲ್ಲಿ ನೇಮಕಾತಿ ಪತ್ರ ನೀಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದ (2023-24) ಆರಂಭದ ವೇಳೆಗೆ ಕರ್ತವ್ಯಕ್ಕೆ ನಿಯೋಜಿಸಲು ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಇದನ್ನೂ ಓದಿ: ಒಂದೇ ಮನೆಯ ನಾಲ್ವರನ್ನು … Continue reading ಪದವೀಧರ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ: 13,352 ಅಭ್ಯರ್ಥಿಗಳು ಆಯ್ಕೆ; ನೂತನ ಶಿಕ್ಷಕರಿಗೆ ಯಾವಾಗ ನೇಮಕಾತಿ?