ಆಧಾರ್-ಪ್ಯಾನ್ ನಂಬರ್​ ಲಿಂಕ್‌ ಮಾಡಲು ದಂಡ: ವಿತ್ತ ಸಚಿವರ ಸಮರ್ಥನೆ ಹೀಗಿದೆ…

ಬೆಂಗಳೂರು: ಆಧಾರ್ ಹಾಗೂ ಪ್ಯಾನ್ ನಂಬರ್ ಲಿಂಕ್ ಮಾಡಲು ದಂಡ ವಿಧಿಸಿರುವ ಕ್ರಮವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್, ಆಧಾರ್​-ಪ್ಯಾನ್​ ಜೋಡಣೆಗೆ ಮೊದಲೇ ಸಮಯ ಕೊಡಲಾಗಿತ್ತು. ಅವಕಾಶ ಇದ್ದಾಗ ಆಧಾರ್-ಪ್ಯಾನ್ ಲಿಂಕ್ ಮಾಡಬೇಕಿತ್ತು. ಗಡುವು ಮುಗಿದ ಮೇಲೆ ದಂಡ ಹಾಕಲಾಗಿದೆ. ಈಗ ದಂಡ ಕಟ್ಟಿ ಲಿಂಕ್ ಮಾಡಬೇಕಿದೆ. ಈ‌ ಗಡುವೂ‌ ಮುಗಿದರೆ ದಂಡದ ಪ್ರಮಾಣ ಹೆಚ್ಚಾಗಲಿದೆ. ಇದು ಅನಿವಾರ್ಯ. ಕಾನೂನಾತ್ಮಕವಾಗಿಯೇ ದಂಡ ವಿಧಿಸಲಾಗಿದೆ ಎಂದು ಹೇಳಿದರು. … Continue reading ಆಧಾರ್-ಪ್ಯಾನ್ ನಂಬರ್​ ಲಿಂಕ್‌ ಮಾಡಲು ದಂಡ: ವಿತ್ತ ಸಚಿವರ ಸಮರ್ಥನೆ ಹೀಗಿದೆ…