ಪೆಟ್ರೋಲ್ ದರ ಏರಿಕೆ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ದಾರೆ ಗೊತ್ತಾ?

ನವದೆಹಲಿ: ಇಂಧನ ದರ ಏರಿಕೆ ಕುರಿತು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಬಗ್ಗೆ ಜನರಿಗೆ ಎಷ್ಟೇ ಸತ್ಯಾಂಶಗಳನ್ನು ಹೇಳಿದರೂ ಸದ್ಯ ಅದು ಯಾರಿಗೂ ಮನವರಿಕೆಯಾಗುವುದಿಲ್ಲ. ಆದರೆ, ಇಂಧನ ದರ ಇಷ್ಟು ಪ್ರಮಾಣದಲ್ಲಿ ಏರಿಕೆ ಕಂಡಿರುವುದು ಬೇಸರದ ಸಂಗತಿಯಾಗಿದೆ. ಮುಂದಿನದ ದಿನಗಳಲ್ಲಿ ಬೆಲೆ ಕುಸಿತವೇ ಇದಕ್ಕೆ ಉತ್ತರವಾಗಬೇಕಿದೆ ಎಂದು ಅವರು ಹೇಳಿದ್ದಾರೆ. ಚಿಲ್ಲರೇ ಇಂದನವನ್ನು ಗ್ರಾಹಕರಿಗೆ ಯೋಗ್ಯ … Continue reading ಪೆಟ್ರೋಲ್ ದರ ಏರಿಕೆ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ದಾರೆ ಗೊತ್ತಾ?