ಸಾಲ ತೀರಿಸಿಲ್ಲ ಅಂತ ಆಟೋಚಾಲಕನ ಪತ್ನಿ ಮೇಲೆ ಅತ್ಯಾಚಾರ; ದೇವಸ್ಥಾನಕ್ಕೆ ಕರೆದೊಯ್ದು ಹಣೆಗೆ ಸಿಂಧೂರ ಹಚ್ಚಿ ಹೆಂಡ್ತಿ ಎಂದ!

ರಾಜಕೋಟ್​: ಸಾಲ ತೀರಿಸಿಲ್ಲ ಎಂದು ಆಟೋಚಾಲಕನ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣವೊಂದು ನಡೆದಿದೆ. 37 ವರ್ಷದ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮೂವರ ವಿರುದ್ಧ ದೂರು ನೀಡುವಂತೆ ಪೊಲೀಸರು ಸಂತ್ರಸ್ತೆಯನ್ನು ಸಂಪರ್ಕಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇತ್ತೀಚೆಗೆ ಮಹಿಳೆಯೊಬ್ಬಳ ಮೇಲೆ ಮೂವರು ಚಾಕು ತೋರಿಸಿ ದಾಳಿ ಮಾಡಿದ್ದು, ಆ ಕುರಿತ ಸಿಸಿಟಿವಿ ಕ್ಲಿಪ್ಪಿಂಗ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯನ್ನು ಪತ್ತೆ ಮಾಡಿದ್ದ ಪೊಲೀಸರು ಆರೋಪಿಗಳ ವಿರುದ್ಧ ದೂರು ನೀಡುವಂತೆ ಹೇಳಿದ್ದಾಗ ಸಾಲದ … Continue reading ಸಾಲ ತೀರಿಸಿಲ್ಲ ಅಂತ ಆಟೋಚಾಲಕನ ಪತ್ನಿ ಮೇಲೆ ಅತ್ಯಾಚಾರ; ದೇವಸ್ಥಾನಕ್ಕೆ ಕರೆದೊಯ್ದು ಹಣೆಗೆ ಸಿಂಧೂರ ಹಚ್ಚಿ ಹೆಂಡ್ತಿ ಎಂದ!