ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಯುವಿ ವಿರುದ್ಧ ಎಫ್​ಐಆರ್​ ದಾಖಲು..!

ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ಗೆ ಸಂಕಷ್ಟ ಎದುರಾಗಿದ್ದು, ಹರಿಯಾಣ ಪೊಲೀಸರು ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. 2020ರಲ್ಲಿ ಇನ್​ಸ್ಟಾಗ್ರಾಂನಲ್ಲಿ ನಡೆದ ಚರ್ಚೆಯ ಮೇಲೆ ದಲಿತ ಸಮುದಾದಯ ಬಗ್ಗೆ ಅಗೌರವ ಮತ್ತು ಅಸಹ್ಯಕರ ಮಾತುಗಳನ್ನಾಡಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಹಿಸಾರ್​ನ ಹನ್ಸಿ ಪೊಲೀಸ್​ ಠಾಣೆಯಲ್ಲಿ ಭಾನುವಾರ ಯುವಿ ವಿರುದ್ಧ ಎಫ್​ಐಆರ್​ ಆಗಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) 153, 153A, 295, 505 ಸೆಕ್ಷನ್​ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ಇಷ್ಟೇ ಅಲ್ಲದೆ, ಎಸ್​ಸಿ/ಎಸ್​ಟಿ … Continue reading ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಯುವಿ ವಿರುದ್ಧ ಎಫ್​ಐಆರ್​ ದಾಖಲು..!