ಸ್ವಪ್ನಾ ಸುರೇಶ್ ವಿರುದ್ಧ ಉಗ್ರ ಚಟುವಟಿಕೆಗೆ ನಿಧಿ ಸಂಗ್ರಹದ ಆರೋಪ: ಎನ್​ಐಎ ಹೊಸ ಎಫ್​ಐಆರ್

ನವದೆಹಲಿ: ಕೇರಳದ ಚಿನ್ನ ಕಳ್ಳಸಾಗಣೆ ವಿವಾದ ದಿನೇದಿನೆ ಹೊಸ ತಿರುವು ಪಡೆದಯುತ್ತಿದೆ. ಅನ್​ಲಾಫುಲ್ ಆ್ಯಕ್ಟಿವಿಟೀಸ್​(ಪ್ರಿವೆನ್ಶನ್​) ಆ್ಯಕ್ಟ್​ 1967 ಪ್ರಕಾರ ಈ ಪ್ರಕರಣದ ಎಫ್​ಐಆರ್​ ದಾಖಲಿಸಿರುವುದಾಗಿ ಕೇಂದ್ರ ಸರ್ಕಾರ ಕೇರಳ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಇದರಂತೆ ಸ್ವಪ್ನಾ ಸುರೇಶ್ ಪ್ರಮುಖ ಆರೋಪಿ. ಅವರ ವಿರುದ್ಧ ಭಯೋತ್ಪಾದನಾ ಚಟುವಟಿಕೆಗೆ ನಿಧಿ ಸಂಗ್ರಹಿಸಿದ ಆರೋಪವೂ ಉಲ್ಲೇಖವಾಗಿದೆ. ಕೇರಳ ಹೈಕೋರ್ಟ್​ನಲ್ಲಿ ಶುಕ್ರವಾರ ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ವಿದ್ಯಮಾನ ನಡೆದಿದೆ. ನ್ಯಾಷನಲ್ ಇನ್​ವೆಸ್ಟಿಗೇಶನ್ … Continue reading ಸ್ವಪ್ನಾ ಸುರೇಶ್ ವಿರುದ್ಧ ಉಗ್ರ ಚಟುವಟಿಕೆಗೆ ನಿಧಿ ಸಂಗ್ರಹದ ಆರೋಪ: ಎನ್​ಐಎ ಹೊಸ ಎಫ್​ಐಆರ್