17.8 C
Bengaluru
Wednesday, January 22, 2020

ದೆಹಲಿ ಅಗ್ನಿ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಷಾ, ಸಿಎಂ ಕೇಜ್ರಿವಾಲ್​ ಸಾಂತ್ವಾನ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ದಾರುಣವಾಗಿ ಸಾವಿಗೀಡಾದವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ ಮತ್ತು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಸೇರಿದಂತೆ ಪ್ರಮುಖ ನಾಯಕರು ಸಂತಾಪ ಸೂಚಿಸಿದ್ದಾರೆ.

ದೆಹಲಿಯ ಅನಜ್​ ಮಂಡಿಯ ರಾಣಿ ಝಾನ್ಸಿ ರಸ್ತೆಯಲ್ಲಿ ಅತ್ಯಂತ ಭಯಾನಕ ಅಗ್ನಿ ಅವಘಡ ಸಂಭವಿಸಿದೆ. ತಮ್ಮ ಪ್ರೀತಿ ಪಾತ್ರರಾದವರನ್ನು ಕಳೆದುಕೊಂಡವರಿಗೆ ನನ್ನ ಸಾಂತ್ವಾನ ಇದೆ. ಗಾಯಗೊಂಡವರು ಬೇಗ ಗುಣಮುಖರಾಗಲೆಂದು ಬಯಸುತ್ತೇನೆ. ದುರಂತ ಸ್ಥಳದಲ್ಲಿ ಬೇಕಾದಂತಹ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳು ಒದಗಿಸಬೇಕೆಂದು ಪ್ರಧಾನಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ
ದೆಹಲಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಂತ್ವಾನ ಹೇಳುತ್ತಾ, ಗಾಯಳುಗಳು ಶೀಘ್ರ ಗುಣಮುಖರಾಗಲೆಂದು ಪಾರ್ಥಿಸುತ್ತೇನೆ. ತ್ವರಿತವಾಗಿ ಬೇಕಾಗುವಂತಹ ನೆರವನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಷಾ ಟ್ವೀಟ್​ ಮಾಡಿದ್ದಾರೆ.

ಅತ್ಯಂತ ದುರಂತ ಘಟನೆ
ಇದು ಅತ್ಯಂತ ದುರಂತ ಘಟನೆಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ತಮ್ಮ ಕಾರ್ಯವನ್ನು ಉತ್ತಮವಾಗಿ ನಿಭಾಯಿಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆ ಸುಮಾರು 5 ಗಂಟೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 5.22ಕ್ಕೆ ಕರೆ ಸ್ವೀಕರಿಸಿದ ಅಗ್ನಿಶಾಮಕ ದಳ 30 ಅಗ್ನಿ ನಂದಿಸುವ ವಾಹನದೊಂದಿಗೆ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಆದರೂ ಘಟನೆಯಲ್ಲಿ ಈವರೆಗೂ ಸುಮಾರು 35 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...