ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ: ರೋಗಿಗಳು ಬೇರೆಡೆ ಶಿಫ್ಟ್​​​

ಅಹಮದಾಬಾದ್‌: ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 100 ರೋಗಿಗಳನ್ನು ಸ್ಥಳಾಂತರಿಸಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಇದನ್ನೂ ಓದಿ: ಪಾಕಿಸ್ತಾನ, ಚೀನಾ, ಭಾರತ ಆಯ್ತು.. ಈಗ ಶ್ರೀಲಂಕಾದಿಂದ ಬಂದು ಯುವಕನನ್ನು ವರಿಸಿದ ಯುವತಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರದಂದು ಬೆಳಗಿನ ಜಾವ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಲೇ ಇದ್ದು, ಮೇಲಿನ ಮಹಡಿವರೆಗೂ ತಲುಪಿದೆ. … Continue reading ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ: ರೋಗಿಗಳು ಬೇರೆಡೆ ಶಿಫ್ಟ್​​​