ಬಳ್ಳಾರಿ | 30 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್​ಗೆ ಬೆಂಕಿ; ತಪ್ಪಿದ ಅನಾಹುತ

ಬಳ್ಳಾರಿ: ಚಲಿಸುತ್ತಿದ್ದ ಶಾಲಾ ಮಕ್ಕಳ ಬಸ್​ಗೆ ಬೆಂಕಿ ತಗುಲಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವೆ ನಡೆದಿದೆ. ಶಾಲಾ ಬಸ್​ನಲ್ಲಿ ಸುಮಾರು 30 ವಿದ್ಯಾರ್ಥಿಗಳಿದ್ದರು. ಘಟನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾರೀ ಅನಾಹುತದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಹೊಸ ಕಾರಿನಿಂದ ಬಯಲಾಯ್ತು ಹೆಂಡತಿಯ ಅಕ್ರಮ ಸಂಬಂಧ; ಪ್ರಶ್ನಿಸಿದ ಗಂಡನಿಗೆ ಜೀವ ಬೆದರಿಕೆ! ಸಿರುಗುಪ್ಪ ಪಟ್ಟಣದ ವಿಶ್ವ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್​ ಇದಾಗಿದೆ. ಬಸ್ ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ … Continue reading ಬಳ್ಳಾರಿ | 30 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್​ಗೆ ಬೆಂಕಿ; ತಪ್ಪಿದ ಅನಾಹುತ