ಕಾರ್ಮಿಕರ ಗುಡಿಸಲುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ: ಎಸ್ಸೆಸ್ಸೆಲ್ಸಿ ಮಕ್ಕಳ ಪುಸ್ತಕಗಳೂ ಭಸ್ಮ!

ಬೆಂಗಳೂರು: ಕಾಚರಕನಹಳ್ಳಿಯ ಕೆರೆ ಬಳಿಯಿದ್ದ ಕೂಲಿ ಕಾರ್ಮಿಕರ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಪುಸ್ತಕ, ಬಟ್ಟೆ ಹಾಗೂ ಶಾಲಾ ದಾಖಲೆಗಳು ಸುಟ್ಟು ಹೋಗಿವೆ. ಇದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಇದ್ದು, ಅವರಿಗೆ ಓದಲು ಪುಸ್ತಕಗಳಿಲ್ಲದಂತಾಗಿವೆ. ಇನ್ನೇನು ಪರೀಕ್ಷೆಯೂ ಬಂತು; ಅವರು ಪರೀಕ್ಷೆಗೆ ಹೇಗೆ ಸಿದ್ಧರಾಗಬೇಕು ಎಂದು ಸಂತ್ರಸ್ತರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ  ಟೀಕಿಸಿದವರಿಗೆ ಮಂಗಳೂರಿನ ಗಗನಸಖಿಯ ಖಡಕ್ ಪ್ರತ್ಯುತ್ತರ ಒಟ್ಟು ಸುಮಾರು 30 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಅಲ್ಲದೆ, … Continue reading ಕಾರ್ಮಿಕರ ಗುಡಿಸಲುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ: ಎಸ್ಸೆಸ್ಸೆಲ್ಸಿ ಮಕ್ಕಳ ಪುಸ್ತಕಗಳೂ ಭಸ್ಮ!