More

    ಫರ್ನಿಚರ್​ ಶಾಪಲ್ಲಿ ಧಗಧಗಿಸಿದ ಬೆಂಕಿಯ ಜ್ವಾಲೆ; ಲಕ್ಷಾಂತರ ಮೌಲ್ಯದ ವಸ್ತು ನಾಶ

    ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ನಗರದ ಶಿವಮೊಗ್ಗ ರಸ್ತೆಯಲ್ಲಿನ ಪ್ರಭಾಕರ್‌ ಫರ್ನಿಚರ್‌ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟಿಹೋಗಿವೆ. ಈ ದುರಂತವು ರಾತ್ರಿ ವೇಳೆ ಸಂಭವಿಸಿದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.

    ಕಟ್ಟಡದ ಮೊದಲ ಮಹಡಿಯಲ್ಲಿದ್ದ ಫರ್ನಿಚರ್‌ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಆವರಿಸಿಕೊಂಡಿತು. ಲಕ್ಷಾಂತರ ಮೌಲ್ಯದ ಪೀಠೋಪಕರಣಗಳು ಬೆಂಕಿಗೆ ಆಹುತಿಯಾದವು.

    ಹರಿಹರ, ದಾವಣಗೆರೆ, ಕುಮಾರಪಟ್ಟಣಂನಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶಾರ್ಟ್‌ ಸರ್ಕ್ಯುಟ್​ನಿಂದ ಬೆಂಕಿ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ.

    ಆರಂಭಕ್ಕೂ ಮುನ್ನವೇ ಅಂತ್ಯವಾಯ್ತಾ ವಿಕಿ-ಕತ್ರೀನಾ ಮದುವೆ? ವಿಕಿ ಕಸಿನ್​ ಸ್ಫೋಟಕ ಹೇಳಿಕೆ

    ಈ ರಾಜ್ಯಕ್ಕಿದು 5ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ! ಜೇವರ್​ ಏರ್​ಪೋರ್ಟ್​​ಗೆ ಶಿಲಾನ್ಯಾಸ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts