ಫರ್ನಿಚರ್​ ಶಾಪಲ್ಲಿ ಧಗಧಗಿಸಿದ ಬೆಂಕಿಯ ಜ್ವಾಲೆ; ಲಕ್ಷಾಂತರ ಮೌಲ್ಯದ ವಸ್ತು ನಾಶ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ನಗರದ ಶಿವಮೊಗ್ಗ ರಸ್ತೆಯಲ್ಲಿನ ಪ್ರಭಾಕರ್‌ ಫರ್ನಿಚರ್‌ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟಿಹೋಗಿವೆ. ಈ ದುರಂತವು ರಾತ್ರಿ ವೇಳೆ ಸಂಭವಿಸಿದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ. ಕಟ್ಟಡದ ಮೊದಲ ಮಹಡಿಯಲ್ಲಿದ್ದ ಫರ್ನಿಚರ್‌ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಆವರಿಸಿಕೊಂಡಿತು. ಲಕ್ಷಾಂತರ ಮೌಲ್ಯದ ಪೀಠೋಪಕರಣಗಳು ಬೆಂಕಿಗೆ ಆಹುತಿಯಾದವು. ಹರಿಹರ, ದಾವಣಗೆರೆ, ಕುಮಾರಪಟ್ಟಣಂನಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ … Continue reading ಫರ್ನಿಚರ್​ ಶಾಪಲ್ಲಿ ಧಗಧಗಿಸಿದ ಬೆಂಕಿಯ ಜ್ವಾಲೆ; ಲಕ್ಷಾಂತರ ಮೌಲ್ಯದ ವಸ್ತು ನಾಶ