Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಶೀಲ ಶಂಕಿಸಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿ: ಚಿಕಿತ್ಸೆ ಫಲಿಸದೆ ಸಾವು

Sunday, 10.06.2018, 10:15 AM       No Comments

ಕಲಬುರಗಿ: ಪತ್ನಿಯ ಶೀಲ ಶಂಕಿಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪ್ರಕರಣ, ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೊರಾಡುತ್ತಿದ್ದ ಶಾರದಾದೇವಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಕೂಡಲಹಂಗರಗಾದ ನಿವಾಸಿಯಾಗಿರುವ ಶಾರದಾದೇವಿ ಒಂದು ವರ್ಷದ ಹಿಂದೆಯಷ್ಟೇ ಈರಣ್ಣ ಎಂಬುವರ ಕೈ ಹಿಡಿದಿದ್ದರು. ಈರಣ್ಣನಿಗೆ ಪತ್ನಿಯ ಶೀಲದ ಬಗ್ಗೆ ಶಂಕೆಯಿತ್ತು. ಇದೇ ಕಾರಣಕ್ಕೆ ಜೂ.9ರಂದು ತಂದೆ, ತಾಯಿಯ ಜತೆಗೂಡಿ ಪತ್ನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ತೀವ್ರ ಗಾಯಗೊಂಡ ಶಾರದಾ ದೇವಿಯನ್ನು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಕೊನೆಯುಸಿರು ಎಳೆದಿದ್ದಾರೆ.

Leave a Reply

Your email address will not be published. Required fields are marked *

Back To Top