ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ-ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ: ಓರ್ವ ಸಾವು, ಬಂದೂಕು ವಶ

ಚಾಮರಾಜನಗರ: ಜಿಲ್ಲೆy ಗುಂಡ್ಲುಪೇಟೆ ತಾಲೂಕು ಮದ್ದೂರು ವನ್ಯಜೀವಿ ವಲಯದಲ್ಲಿ ಕಳ್ಳಬೇಟೆಗಾರರ ಗುಂಪು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಕಳ್ಳಬೇಟೆಗಾರ ಮೃತಪಟ್ಟಿರುವ ಘಟನೆ ನಡೆದಿದೆ. ಇಂದು ಬೆಳಗಿನ ಝಾವ 2 ಗಂಟೆ ಸುಮಾರಿನಲ್ಲಿ 8-10 ಜನರಿದ್ದ ಕಳ್ಳ ಬೇಟೆಗಾರರ ಗುಂಪು ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿ, ಸಾಂಬಾರ (ಕಡವೆ) ಬೇಟೆ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿ ಮೇಲೆ ಕಳ್ಳ ಬೇಟೆಗಾರರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ … Continue reading ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ-ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ: ಓರ್ವ ಸಾವು, ಬಂದೂಕು ವಶ