ಪಂಜಾಬ್‌ ಸೇನಾ ನೆಲೆ ಪ್ರವೇಶಕ್ಕೆ ಉಗ್ರರ ಯತ್ನ: ನಾಲ್ವರನ್ನು ಹೊಡೆದುರುಳಿಸಿದ ಸೇನೆ…

ಪಂಜಾಬ್​: ಪಂಜಾಬ್‌ ಸೇನಾ ನೆಲೆ ಪ್ರವೇಶಕ್ಕೆ ಯತ್ನಿಸುತ್ತಿರುವ ಉಗ್ರರರಲ್ಲಿ ನಾಲ್ವರನ್ನು ಪಂಜಾಬ್​​ ಸೇನೆ ಹೊಡೆದುರುಳಿಸಿದೆ. ಪಂಜಾಬ್‌ನ ಭತಿಂಡಾ ಮಿಲಿಟರಿ ನೆಲೆಯ ಒಳಗೆ ಇಂದು ಮುಂಜಾನೆ ಸಂಭವಿಸಿದ ಗುಂಡಿನ ದಾಳಿದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆಯ ನೈಋತ್ಯ ಕಮಾಂಡ್‌ ಹೇಳಿದ್ದಾರೆ. ಬೆಳಗ್ಗೆ 4.35ರ ಹೊತ್ತಿಗೆ ಮಿಲಿಟರಿ ನೆಲೆಯ ಒಳಗೆ ಗುಂಡಿನ ದಾಳಿ ನಡೆದಿದೆ. ಪ್ರದೇಶದ ಒಳಗೆ ಯಾರೋ ಅಪರಿಚಿತರು ಪ್ರವೇಶ ಮಾಡಿದ್ದನ್ನು ಅರಿತ ಕೂಡಲೇ ತುರ್ತು ಪ್ರತಿರೋಧ ತಂಡಗಳು ಕಾರ್ಯಾಚರಣೆಗೆ ಇಳಿದವು. ಶೋಧ ಕಾರ್ಯಾಚರಣೆ ಈಗಲೂ ಮುಂದುವರಿಯುತ್ತಿವೆ … Continue reading ಪಂಜಾಬ್‌ ಸೇನಾ ನೆಲೆ ಪ್ರವೇಶಕ್ಕೆ ಉಗ್ರರ ಯತ್ನ: ನಾಲ್ವರನ್ನು ಹೊಡೆದುರುಳಿಸಿದ ಸೇನೆ…