ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ; ಫ್ರಾನ್ಸ್​ನಿಂದ ಟೇಕ್​ಆಫ್​ ಆಯ್ತು ರಫೇಲ್​…!

ನವದೆಹಲಿ: ವರ್ಷದಿಂದ ದಕ್ಷಿಣ ಫ್ರಾನ್ಸ್​ನ ಬಾರ್ಬಡೋಕ್ಸ್​ನಲ್ಲಿರುವ ಮೇರಿಗ್ನಾಕ್​ ವಾಯುನೆಲೆಯಿಂದ ಐದು ರಫೇಲ್​ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಲು ಟೇಕ್​ಆಫ್​ ಆಗಿವೆ. ಬುಧವಾರ ಹರಿಯಾಣದ ಅಂಬಾಲಾ ವಾಯುನೆಲೆಗೆ ಆಗಮಿಸಲಿವೆ. ಭಾರತ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಫ್ರೆಂಚ್​ ಡಸಾಲ್ಟ್​ ಏವಿಯೇಷನ್​ ಒಟ್ಟು 36 ಯುದ್ಧ ವಿಮಾನಗಳನ್ನು ಪೂರೈಸಲಿದೆ. ಮೊದಲ ಕಂತಿನಲ್ಲಿ ಐದು ಯುದ್ಧವಿಮಾನಗಳನ್ನು ಹಸ್ತಾಂತರಿಸಿದೆ. ಇದನ್ನೂ ಓದಿ; ಪ್ರಸಾದಕ್ಕಾಗಿ ಇಟ್ಟಿದ್ದ ಹಣ್ಣನ್ನು ತಿಂದ ಮಕ್ಕಳಿಗೆ ಇದೆಂಥಾ ಗತಿ…! ಮೆಚ್ತಾನಾ ಭಗವಂತ..?  ಜತೆಗೆ, ಭಾರತಿಯ ವಾಯು ಸೇನೆಯ 12 ಪೈಲಟ್​ ಹಾಗೂ ಇಂಜಿನಿಯರಿಂಗ್​ … Continue reading ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ; ಫ್ರಾನ್ಸ್​ನಿಂದ ಟೇಕ್​ಆಫ್​ ಆಯ್ತು ರಫೇಲ್​…!