ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಏರಿಕೆ; ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್​ಟಿಇ ಕಾಯ್ದೆ ಅಡಿಯಲ್ಲಿ ಅನುದಾನ ರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್​​ಕೆಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಆಗಿರಬೇಕು. 1ನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ 6ವರ್ಷ ಆಗಿರಬೇಕು, ಗರಿಷ್ಠ 7 ವರ್ಷ ವಯೋಮಿತಿಯನ್ನು ನಿಗದಿಪಡಿಸಿ ನೂತನ ಆದೇಶ ಹೊರಡಿಸಲಾಗಿದೆ. … Continue reading ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಏರಿಕೆ; ಸರ್ಕಾರದಿಂದ ಮಹತ್ವದ ಆದೇಶ