‘ಕಬ್ಜ’ ಚಿತ್ರದ ಮೊದಲ ದಿನದ ಕಲೆಕ್ಷನ್​ ಎಷ್ಟು ಗೊತ್ತಾ? ಇಲ್ಲಿದೆ ಡೀಟೇಲ್ಸ್​ …

ಬೆಂಗಳೂರು: ಉಪೇಂದ್ರ, ಸುದೀಪ್​ ಅಭಿನಯದ ‘ಕಬ್ಜ’ ಚಿತ್ರವು ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಈ ಮಧ್ಯೆ, ಚಿತ್ರದ ಮೊದಲ ದಿನದ ಕಲೆಕ್ಷನ್​ ಎಷ್ಟಿರಬಹುದು ಎಂಬ ಚರ್ಚೆ ಜೋರಾಗಿ ನಡೆಯುತ್ತಿದ್ದು, ಈಗ ಚಿತ್ರತಂಡವೇ ಮೊದಲ ದಿನ ಕಲೆಕ್ಷನ್​ ಎಷ್ಟು ಎಂದು ಬಹಿರಂಗಪಡಿಸಿವೆ. ಇದನ್ನೂ ಓದಿ: ಮದ್ವೆ ಹಿಂದಿದೆ ಅದೊಂದು ಪ್ಲಾನ್​: ಪವಿತ್ರಾ ಲೋಕೇಶ್​ ವಿರುದ್ಧ ಮಾಜಿ ಪತಿ ಸುಚೇಂದ್ರ ಪ್ರಸಾದ್ ಗಂಭೀರ ಆರೋಪ​ ಅಂದಹಾಗೆ, ‘ಕಬ್ಜ’ ಚಿತ್ರವು ಬಿಡುಗಡೆಯಾದ ಮೊದಲ ದಿನವೇ ಭಾರತಾದ್ಯಂತ ಚಿತ್ರಮಂದಿರಗಳಿಂದ 54ಕೋಟಿಗೂ ಹೆಚ್ಚು … Continue reading ‘ಕಬ್ಜ’ ಚಿತ್ರದ ಮೊದಲ ದಿನದ ಕಲೆಕ್ಷನ್​ ಎಷ್ಟು ಗೊತ್ತಾ? ಇಲ್ಲಿದೆ ಡೀಟೇಲ್ಸ್​ …