ಆಶುಭಾಷಣ ಸ್ಪರ್ಧೆಯಲ್ಲಿ ವಿಭಾಗೆ ಪ್ರಥಮ ಸ್ಥಾನ

vibha
ವಿಭಾ
Published on

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024-25ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಭಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net