ಕನ್ನಡ ಎಂಎಯಲ್ಲಿ ಪ್ರಥಮ ರ‍್ಯಾಂಕ್

soujanya
Published on

ಉಪ್ಪಿನಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸೌಜನ್ಯಾ ಬಿ.ಎಂ.ಅವರಿಗೆ ಕನ್ನಡ ಎಂಎಯಲ್ಲಿ ಮಂಗಳೂರು ವಿವಿಯಿಂದ ಪ್ರಥಮ ರ‌್ಯಾಂಕ್ ಲಭಿಸಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಈ ಸಾಧನೆ ಮಾಡಿದ್ದಾರೆ. ಕಾಲೇಜಿನ ಸ್ನಾತಕೋತ್ತರ ವಿಭಾಗದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಲೇಜಿಗೆ ಪ್ರಥಮ ರ‍್ಯಾಂಕ್ ಲಭಿಸಿರುತ್ತದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಬಾಬು ಬಿ. ಮತ್ತು ಸುಂದರಿ ಬಿ.ಎಂ.ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net