ತಮಿಳಿನ ಖ್ಯಾತ ನಟನೊಂದಿಗೆ ಕೆಜಿಎಫ್​ ಬೆಡಗಿ ಶ್ರೀನಿಧಿ ಶೆಟ್ಟಿ ನಿಶ್ಚಿತಾರ್ಥ!; ಆಮಂತ್ರಣ ಪತ್ರಿಕೆ ಇಲ್ಲಿದೆ..

ಕೆಜಿಎಫ್​ ಸಿನಿಮಾ ಮೂಲಕ ಯಶ್​ ಪ್ಯಾನ್​ ಇಂಡಿಯಾ ಸ್ಟಾರ್ ಆಗಿ ಬೆಳೆದರು. ಅದೇ ರೀತಿ ಚಿತ್ರದ ನಿರ್ದೇಶಕ, ಸಂಗೀತ ನಿರ್ದೇಶಕ, ಛಾಯಾಗ್ರಾಹಕರಿಗೂ ಮನ್ನಣೆ ಸಿಕ್ಕಿತು. ಅದೇ ರೀತಿ ಚೊಚ್ಚಲ ಸಿನಿಮಾ ಮೂಲಕವೇ ಎಲ್ಲರ ಗಮನಸೆಳೆದ ನಟಿ ಶ್ರೀನಿಧಿ ಶೆಟ್ಟಿ ಸಹ ಪರಭಾಷೆಗಳಲ್ಲಿ ಅವಕಾಶ ಗಿಟ್ಟಿಸಿಕೊಂಡರು. ಇದೀಗ ಪರಭಾಷೆ ನಟನೊಂದಿಗೆ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ!! ಇದನ್ನೂ ಓದಿ: ಹಲವು ದೇವರುಗಳಿಗೆ ಹರಕೆ ಹೊತ್ತ ನಂತರ ಹುಟ್ಟಿದವನು ಸುಶಾಂತ್​ ಸಿಂಗ್​ ರಜಪೂತ್​ ಅಚ್ಚರಿ ಅನಿಸಿದರೂ ಇದು ನಿಜ. ಆದರೆ, ರಿಯಲ್​ ಅಲ್ಲ … Continue reading ತಮಿಳಿನ ಖ್ಯಾತ ನಟನೊಂದಿಗೆ ಕೆಜಿಎಫ್​ ಬೆಡಗಿ ಶ್ರೀನಿಧಿ ಶೆಟ್ಟಿ ನಿಶ್ಚಿತಾರ್ಥ!; ಆಮಂತ್ರಣ ಪತ್ರಿಕೆ ಇಲ್ಲಿದೆ..