25.7 C
Bangalore
Sunday, December 15, 2019

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ.

ಬಾಳಾಠಾಕ್ರೆ ಅವರ 7 ನೇ ಪುಣ್ಯತಿಥಿಯಾದ ಭಾನುವಾರ ಮಹಾರಾಷ್ಟ್ರದ ಮೂಲೆಮೂಲೆಗಳಿಂದ ಸಾವಿರಾರು ಶಿವಸೈನಿಕರು ಮುಂಬೈನ ಶಿವಾಜಿ ಪಾರ್ಕ್​ಗೆ ಆಗಮಿಸಿ, ಅಗಲಿದ ತಮ್ಮ ನಾಯಕನ ಸಮಾಧಿ “ಶಿವತೀರ್ಥ್” ಮುಂದೆ ಶ್ರದ್ಧಾಂಜಲಿ ಸಲ್ಲಿಸಿದರು.

ನಂತರ ಎನ್​ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್, ಮಾಜಿ ಉಪಮುಖ್ಯಮಂತ್ರಿ ಛಗನ್ ಭುಜ್​ಬಲ್ ಮತ್ತು ಜಿತೇಂದ್ರ ಅವ್ಹದ್​ ಶಿವಾಜಿ ಪಾರ್ಕ್​ಗೆ ಆಗಮಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ತೀವ್ರ ಭಾವೋದ್ವೇಗಕ್ಕೆ ಒಳಗಾದಂತೆ ಕಂಡು ಬಂದ ಭುಜ್​ಬಲ್, ಬಾಳಾಠಾಕ್ರೆ ಅವರೊಂದಿಗಿನ ಸಂಬಂಧ ನೆನೆಪಿಸಿಕೊಂಡರು. ಎನ್​ಸಿಪಿ ವರಿಷ್ಠ ಶರದ್ ಪವಾರ್ ಪುಣೆಯಲ್ಲಿ ಬಾಳಾಠಾಕ್ರೆಗೆ ಶ್ರದ್ಧಾಂಜಲಿ ಅರ್ಪಿಸಿದರು. ಅಲ್ಲದೆ ಅಗಲಿದ ನಾಯಕನನ್ನು ಹೊಗಳಿದರು.

ಕಾಂಗ್ರೆಸ್​​ ನಾಯಕರಾದ ಭಾಯ್ ಜಗಪತ್ ಅವರು ಶಿವಾಜಿ ಪಾರ್ಕ್​ಗೆ ಆಗಮಿಸಿ ಗೌರವ ಸಲ್ಲಿಸಿದರು. ಮಹಾರಾಷ್ಟ್ರಕ್ಕೆ ಮತ್ತು ರಾಜ್ಯದ ಜನತೆಗೆ ಬಾಳಾಠಾಕ್ರೆ ಅವರ ಸೇವೆಯನ್ನು ಸ್ಮರಿಸಿದರು.

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್​​ ಹಾಗೂ ಎನ್​ಸಿಪಿ ವಿರುದ್ಧವಾಗಿದ್ದ ಬಾಳಾಠಾಕ್ರೆ 2012ರಲ್ಲಿ ಇಹಲೋಕ ತ್ಯಜಿಸಿದ್ದರು. ತಮ್ಮ ರಾಜಕೀಯ ಬದ್ಧವೈರಿಯಾಗಿದ್ದ ಬಾಳಾಠಾಕ್ರೆಗೆ ಎರಡೂ ಪಕ್ಷಗಳು ಇದುವರೆಗೆ ಶ್ರದ್ಧಾಂಜಲಿ ಸಲ್ಲಿಸಿರಲಿಲ್ಲ.

ಮಹಾರಾಷ್ಟ್ರದಲ್ಲಿ ಬದಲಾದ ರಾಜಕೀಯದಾಟದಲ್ಲಿ ಕಾಂಗ್ರೆಸ್​, ಎನ್​ಸಿಪಿ ಮತ್ತು ಶಿವಸೇನೆ ಒಂದಾಗಿವೆ. ಹಾಗಾಗಿ ಕಾಂಗ್ರೆಸ್ ಮತ್ತು ಎನ್​ಸಿಪಿ ಅಗಲಿದ ಶಿವಸೇನೆ ಸಂಸ್ಥಾಪಕರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ.(ಏಜೆನ್ಸಿಸ್)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...