More

  ಜೂ.20 ಮತ್ತು 21ರಂದು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ  ಮಂಗಳೂರು : ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂ. 20 ಮತ್ತು 21ರಂದು ಅರಬ್ಬಿ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಸಂಭಾವ್ಯ ಅನಾಹುತವನ್ನು
  ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾವುದೇ ರೀತಿಯ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  See also  ಡಿಸಿ ಹೆಸರಿನಲ್ಲಿ ಹಣ ಸುಲಿಗೆ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts