ನಸುಕಿನ ಜಾವ ಭೀಕರ Road Accident; ಐದು ಮಂದಿ ಸಾವು, ಮೂವರು ಗಂಭೀರ

Accident

ರಾಂಚಿ: ಜಾರ್ಖಂಡ್​ನ ಬೊಕಾರೊ-ರಾಮ್‌ಗಢ ರಾಷ್ಟ್ರೀಯ ಹೆದ್ದಾರಿಯಲ್ಲಿಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಐವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. 

ಬೊಕಾರೊ ಜಿಲ್ಲೆಯ ದಾಂಟು ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. 

ಅಪಘಾತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವೈದ್ಯಕೀಯ ಅಧಿಕಾರಿ ಡಾ ಸ್ವೀಟಿ ಭಗತ್, ನಸುಕಿನ ಜಾವ ಅಪಘಾತದ ಸಂಭವಿಸಿದ್ದು, ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಗೊಂಡವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು, ಓರ್ವರ ಸ್ಥಿತಿ ಚಿಂತಾಜನಕವಾಗಿದೆ. ಎಂದು ವೈದ್ಯಕೀಯ ಅಧಿಕಾರಿ ಡಾ ಸ್ವೀಟಿ ಭಗತ್ ಮಾಹಿತಿ ನೀಡಿದ್ದಾರೆ. 

ಕಾಲ್ತುಳಿತ ಪ್ರಕರಣ; ಜೈಲಿನಿಂದ ನಟ Allu Arjun ರಿಲೀಸ್​

Virat Kohli ಅಲ್ಲವೇ ಅಲ್ಲ… 2025ರಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವವನು ಈತನೇ ನೋಡಿ!

ನಮಗೆ ನಿಜವಾಗಿಯೂ ಅಗತ್ಯವಿರುವಾಗ… ರೇಣುಕಸ್ವಾಮಿ ಹತ್ಯೆ ಕೇಸ್ನಲ್ಲಿ Pavithra Gowda ರಿಲೀಸ್​ ಆಗುತ್ತಿದ್ದಂತೆ ಮಗಳ ಪೋಸ್ಟ್​ ವೈರಲ್​

Share This Article

ಗ್ಯಾಸ್​ಗೆ ವಾಸನೆಯೇ ಇಲ್ಲ! ಹೀಗಿದ್ದರೂ​ ಸಿಲಿಂಡರ್​ ಲೀಕ್​ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್​ ಮಾತ್ರ​ | Gas Leakage

Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …