ಒಂದೇ ಬಾರಿಗೆ 5 ಹೆಣ್ಣು ಮಕ್ಕಳಿಗೆ ಜನ್ಮ ಕೊಟ್ಟ ಮಹಿಳೆ; ತಾಯಿ, ಮಕ್ಕಳು ಸುರಕ್ಷಿತ

ಜಾರ್ಖಂಡ್‌: ಮಹಿಳೆಯೊಬ್ಬರು ಜಾರ್ಖಂಡ್‌ನ ರಾಂಚಿಯ ರಿಮ್ಸ್‌ ಆಸ್ಪತ್ರೆಯಲ್ಲಿ ಐದು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಐದು ಶಿಶುಗಳು ಆರೋಗ್ಯಕರ ಸ್ಥಿತಿಯಲ್ಲಿವೆ. ನವಜಾತ ಶಿಶುಗಳು ಕಡಿಮೆ ತೂಕವನ್ನು ಹೊಂದಿದ್ದು, ಸದ್ಯಕ್ಕೆ ತೀವ್ರನಿಗಾ ಘಟಕ (NICU)ನಲ್ಲಿ ಇರಿಸಲಾಗಿದೆ. ಜಾರ್ಖಂಡ್‌ನ ಅನಿತಾ ಕುಮಾರಿ (27) ಸೋಮವಾರ ರಿಮ್ಸ್‌ನಲ್ಲಿ ಐದು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ನವಜಾತ ಶಿಶುಗಳು 750 ಗ್ರಾಂ ಮತ್ತು 1.1 … Continue reading ಒಂದೇ ಬಾರಿಗೆ 5 ಹೆಣ್ಣು ಮಕ್ಕಳಿಗೆ ಜನ್ಮ ಕೊಟ್ಟ ಮಹಿಳೆ; ತಾಯಿ, ಮಕ್ಕಳು ಸುರಕ್ಷಿತ