ಚಿತ್ರದುರ್ಗ: ಇನ್ನೋವಾ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಐರಾವತ ಹೋಟೆಲ್ ಬಳಿ ನಡೆದಿದೆ.
ಚಿತ್ರದುರ್ಗ-ದಾವಣಗೆರೆ ರಿಂಗ್ರೋಡ್ನಲ್ಲಿ ಈ ಅಪಘಾತ ಸಂಭವಿಸಿದ್ದು, ಇನ್ಣೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಾಹ್ನ 12:15ರ ಸುಮಾರಿಗೆ ಮೆದೇಹಳ್ಳಿ ಸಮೀಪವಿರುವ ಐರಾವತ ಹೋಟೆಲ್ ಬಳಿ ಈ ಅಪಘಾತ ಸಂಭವಿಸಿದ್ದು, ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪತ್ರಕರ್ತನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ಪೊಲೀಸ್ ತನಿಖೆಯಲ್ಲಿ ಬಯಲಿಗೆ ಬಂತು ಆರೋಪಿಗಳ ಸಂಚು
Champions Trophy ಫೈನಲ್ನಲ್ಲಿ ರೋಹಿತ್ ಶರ್ಮ ಗಳಿಸುವ ರನ್ ಎಷ್ಟು? ಪುಟ್ಟ ಬಾಲಕಿಯ ಭವಿಷ್ಯವಾಣಿಯ ವಿಡಿಯೋ ವೈರಲ್
ಕುಲಭೂಷಣ್ ಜಾಧವ್ ಕಿಡ್ನ್ಯಾಪ್ಗೆ ಸಹಾಯ ಮಾಡಿದ್ದ ಪಾಕ್ ವಿದ್ವಾಂಸ ಅಪರಿಚಿತರ ಗುಂಡಿಗೆ ಬಲಿ!