ಜುಲೈ 1ರಿಂದ ಹೊಸ ವೇತನ ಸಂಹಿತೆ ಜಾರಿ?; ಪ್ರಮುಖ ಐದು ಬದಲಾವಣೆ

ನವದೆಹಲಿ: ಕೇಂದ್ರ ಸರ್ಕಾರ ಜುಲೈ 1ರಿಂದ ಹೊಸ ವೇತನ ಸಂಹಿತೆ ಜಾರಿಗೊಳಿಸುವ ಸಾಧ್ಯತೆ ಇದೆ. ವಾರದಲ್ಲಿ ನಾಲ್ಕೇ ದಿನ ಕೆಲಸ, ವೇತನ, ಕೆಲಸದ ಅವಧಿ, ಭವಿಷ್ಯ ನಿಧಿ (ಪಿಎಫ್), ಗ್ರಾಚ್ಯುಟಿ ಬದಲಾವಣೆಯಾಗಲಿದೆ. ಆದರೆ ಸರ್ಕಾರ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ. ಹೊಸ ವೇತನ ಸಂಹಿತೆ 2021 ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ಹೇಳಲಾಗಿತ್ತು. ನಂತರ ಅಕ್ಟೋಬರ್​ನಿಂದ ಜಾರಿಗೆ ಬರುವ ಸಾಧ್ಯತೆ ಇತ್ತು. ಈಗ ಜುಲೈ1ರಿಂದ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ನಿವ್ವಳ ವೇತನದಲ್ಲಿ … Continue reading ಜುಲೈ 1ರಿಂದ ಹೊಸ ವೇತನ ಸಂಹಿತೆ ಜಾರಿ?; ಪ್ರಮುಖ ಐದು ಬದಲಾವಣೆ