ಇಬ್ಬರು ಭಾರತೀಯರನ್ನು ಉಗ್ರಪಟ್ಟಿಗೆ ಸೇರಿಸುವ ಪಾಕ್​ ಪ್ರಯತ್ನಕ್ಕೆ ಪಂಚ ರಾಷ್ಟ್ರಗಳ ಪಂಚ್​

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಸಮಿತಿಯ 1267 ಸ್ಯಾಕ್ಷನ್ಸ್ ಕಮಿಟಿಯ ಪಟ್ಟಿಗೆ ಇಬ್ಬರು ಭಾರತೀಯರನ್ನು ಜಾಗತಿಕ ಉಗ್ರರೆಂದು ಘೋಷಿಸುವುದಕ್ಕಾಗಿ ಪಾಕಿಸ್ತಾನ ಪ್ರಸ್ತಾವನೆ ಮುಂದಿಟ್ಟಿತ್ತು. ಆದರೆ, ಪಾಕಿಸ್ತಾನದ ಈ ದುಸ್ಸಾಹಸವನ್ನು ವಿಶ್ವಸಂಸ್ಥೆ ಭದ್ರತಾ ಸಮಿತಿಯ ಐದು ಸದಸ್ಯರಾಷ್ಟ್ರಗಳು ತಡೆದಿವೆ. ಭಾರತೀಯರು ಉಗ್ರರು ಎಂಬುದಕ್ಕೆ ಯಾವುದೇ ಸಾಕ್ಷ್ಯಗಳನ್ನು ಪೂರೈಸದ ಪಾಕಿಸ್ತಾನ, ಅವರ ಹೆಸರನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವಂತೆ ಒತ್ತಡ ಹೇರಿತ್ತು. ಆದರೆ ಸಾಕ್ಷ್ಯಗಳನ್ನು ಪಾಕಿಸ್ತಾನ ಒದಗಿಸದ ಕಾರಣ ಅಮೆರಿಕ, ಬ್ರಿಟನ್, ಫ್ರಾನ್ಸ್, ಜರ್ಮನಿ ಮತ್ತು ಬೆಲ್ಜಿಯಂಗಳು ಅದರ ಪ್ರಸ್ತಾವನೆಯನ್ನು ವಿರೋಧಿಸಿದವು. … Continue reading ಇಬ್ಬರು ಭಾರತೀಯರನ್ನು ಉಗ್ರಪಟ್ಟಿಗೆ ಸೇರಿಸುವ ಪಾಕ್​ ಪ್ರಯತ್ನಕ್ಕೆ ಪಂಚ ರಾಷ್ಟ್ರಗಳ ಪಂಚ್​