ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ರಾಜಸ್ಥಾನ: “ನಾವಿಬ್ಬರು-ನಮಗಿಬ್ಬರು” ಎಂಬ ಒಂದು ಕಾಲವಿತ್ತು. ಆಮೇಲೆ “ನಾವಿಬ್ಬರು ನಮಗೊಬ್ಬರೇ” ಎಂಬಂತೆಯೂ ಆಯಿತು. ಕುಟುಂಬ ಯೋಜನೆ ಹೆಸರಿನಲ್ಲಿ ಆದಷ್ಟೂ ಕಡಿಮೆ ಮಕ್ಕಳಿಗೆ ಜನ್ಮ ನೀಡಬೇಕು ಎಂಬ ಗುರಿ ಇತ್ತು. ಆದರೆ ಈಗ ಇದಕ್ಕೆ ವಿರುದ್ಧವಾದ ಬೆಳವಣಿಗೆ ನಡೆಯಲಾರಂಭಿಸಿದೆ. ಅದರಲ್ಲೂ ಭಾರತದಲ್ಲೇ ಇಂಥದ್ದೊಂದು ಬೆಳವಣಿಗೆ ಆರಂಭಗೊಂಡಿದೆ. ಚೀನಾ ಹಾಗೂ ಜಪಾನ್​ನನಲ್ಲಿ ಜನಸಂಖ್ಯೆ ಕುಸಿತ ಆಗಿರುವ ಹಿನ್ನೆಲೆಯಲ್ಲಿ ಅಲ್ಲಿ ಮಕ್ಕಳ ಸಂಖ್ಯೆಯನ್ನು ಅಂದರೆ ಜನ್ಮಪ್ರಮಾಣವನ್ನು ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಜನಸಂಖ್ಯೆ ಸಮಸ್ಯೆ ಎಂದು ಹೇಳಲಾಗುತ್ತಿರುವ ಭಾರತದಲ್ಲೂ ಕೆಲವೊಂದು … Continue reading ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!