ಮಧುರೆ ದೇಗುಲದಲ್ಲಿ ‘ಮಾಂಸದ ಹಾರ’: ಪ್ರಕರಣದ ಹಿಂದಿರುವುದು ಬೇರಾರೂ ಅಲ್ಲ, ಜ್ಯೋತಿಷಿ!

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕು ಮಧುರೆ ಶನಿಮಹಾತ್ಮ ದೇಗುಲಕ್ಕೆ ಮಾಂಸದ ಹಾರ ತಂದು ಸಿಕ್ಕಿಬಿದ್ದ ದುಷ್ಕರ್ಮಿಗಳು ಸ್ಫೋಟಕ ವಿಷಯ ಬಾಯ್ಬಿಟ್ಟಿದ್ದಾರೆ. ಶನಿದೇವರಿಗೆ ಮಾಂಸದ ಹಾರ ಹಾಕಿದರೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಕಾಣಬಹುದು ಎಂಬ ಜ್ಯೋತಿಷಿಯೊಬ್ಬನ ಅಣತಿಯಂತೆ ಕೃತ್ಯ ಎಸಗಿರುವುದಾಗಿ ದುಷ್ಕರ್ಮಿಗಳು ಪೊಲೀಸರ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ. ಸಿಕ್ಕಿಬಿದ್ದ ಅರೋಪಿಗಳಿಂದ ಮತ್ತಷ್ಟು ಸತ್ಯ ಕಕ್ಕಿಸುತ್ತಿರುವ ಪೊಲೀಸರು ಇದೀಗ ಜ್ಯೋತಿಷಿಯ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ … Continue reading ಮಧುರೆ ದೇಗುಲದಲ್ಲಿ ‘ಮಾಂಸದ ಹಾರ’: ಪ್ರಕರಣದ ಹಿಂದಿರುವುದು ಬೇರಾರೂ ಅಲ್ಲ, ಜ್ಯೋತಿಷಿ!