PHOTOS| ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಶಕ್ತಿ ಸ್ಥಳದಲ್ಲಿ ನಮನ

ಇಂದು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ. ಬುಧವಾರ ಅವರಿಗೆ ದೇಶದ ಹಲವು ಗಣ್ಯರು, ರಾಜಕೀಯ ಮುಖಂಡರು ನಮನ ಸಲ್ಲಿಸಿದರು. ನವದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸ್ಮಾರಕ ಸ್ಥಳಕ್ಕೆ ಆಗಮಿಸಿದ ದೇಶದ ಹಲವು ನಾಯಕರು ಪುಷ್ಪಾರ್ಚನೆ ಮಾಡಿದರು. ಈ ಸಮಾರಂಭದ ಚಿತ್ರಗಳು ಇಲ್ಲಿವೆ.