ಸಸ್ಯಕಾಶಿ ಲಾಲ್​​​​​ಬಾಗ್‌ನಲ್ಲಿ ಆಗಸ್ಟ್‌ 4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ; ಈ ಬಾರಿ ಥೀಮ್ ಏನು?

ಬೆಂಗಳೂರು: ಸ್ವಾತಂತ್ರೋತ್ಸವದ ಅಂಗವಾಗಿ ಆಗಸ್ಟ್‌ 4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸಸ್ಯಕಾಶಿ ಲಾಲ್ ಬಾಗ್‌ನಲ್ಲಿ ಈ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಕೆಂಗಲ್ ಹನುಮಂತಯ್ಯ ಅವರ ಕುರಿತಾದ ಪರಿಕಲ್ಪನೆಯಡಿ ಪ್ರದರ್ಶನ ಏರ್ಪಡಿಸಲು ನಿರ್ಧಾರ ಮಾಡಲಾಗಿದೆ.10 ಲಕ್ಷ ಜನಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆಯಿದ್ದು, ತೋಟಗಾರಿಕೆ ಇಲಾಖೆಯಿಂದ ಸುಮಾರು 22 ಕೋಟಿ ವೆಚ್ಚದಲ್ಲಿ ಪ್ರದರ್ಶನ ಆಯೋಜಿಸಲಾಗುತ್ತದೆ. ಆ.4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾ‌ರ್​​​​ರಿಂದ ಪ್ರದರ್ಶನಕ್ಕೆ ಚಾಲನೆ ನೀಡಲಾಗುತ್ತದೆ. ಇದನ್ನೂ ಓದಿ: ಕುರ್ಕುರೆಯನ್ನು ತೊಳೆದು ತಿನ್ನುತ್ತಾರಂತೆ ಉರ್ಫಿ ಜಾವೇದ್! … Continue reading ಸಸ್ಯಕಾಶಿ ಲಾಲ್​​​​​ಬಾಗ್‌ನಲ್ಲಿ ಆಗಸ್ಟ್‌ 4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ; ಈ ಬಾರಿ ಥೀಮ್ ಏನು?