ವಿಮಾನದಲ್ಲೇ ಹೃದಯಾಘಾತ; ಆಕಾಶದಲ್ಲೇ ಹಾರಿಹೋದ ಪ್ರಾಣಪಕ್ಷಿ

ಮುಂಬೈ: ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಸದ್ಯಕ್ಕಂತೂ ಅದು ಯಾಕೆ ಸಂಭವಿಸುತ್ತಿದೆ ಎಂಬುದು ಬಗೆಹರಿಯದ ಸಂಗತಿಯಂತಾಗಿದೆ. ಈ ನಡುವೆ ಹೃದಯಾಘಾತದಿಂದಾದ ಸಾವಿನ ಪ್ರಕರಣಗಳು ಮುಂದುವರಿದಿದ್ದು, ಇನ್ನೊಂದು ಅಂಥದ್ದೇ ಪ್ರಕರಣ ಸಂಭವಿಸಿದೆ. ಇದನ್ನೂ ಓದಿ: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ; ಫ್ರೆಂಡ್ ಜತೆ ಮಾತನಾಡುತ್ತಲೇ ಕುಸಿದು ಬಿದ್ದು ಸಾವು ವಿಶೇಷವೆಂದರೆ ಈ ಪ್ರಕರಣದಲ್ಲಿ ಆಕಾಶದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ. ಅರ್ಥಾತ್, ವಿಮಾನದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರೊಬ್ಬರು ಹೃದಯಾಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಮುಂಬೈನಿಂದ ಬ್ಯಾಂಕಾಕ್​ಗೆ ಹೊರಟಿದ್ದ ವಿಮಾನದಲ್ಲಿ ಈ ಸಾವು ಸಂಭವಿಸಿದೆ. ಇದನ್ನೂ ಓದಿ: ಕಲ್ಯಾಣ ಮಂಟಪದಲ್ಲೇ … Continue reading ವಿಮಾನದಲ್ಲೇ ಹೃದಯಾಘಾತ; ಆಕಾಶದಲ್ಲೇ ಹಾರಿಹೋದ ಪ್ರಾಣಪಕ್ಷಿ