blank

ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ: folk singer sukri bommagowda passed away

blank

ಕಾರವಾರ: ಪದ್ಮಶ್ರೀ, ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದಿಂದ (91) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು.

sukri bommagowda

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ.  ಇವರನ್ನು ಜಾನಪದ ಕೋಗಿಲೆ ಎಂದೂ ಕರೆಯಲಾಗುತ್ತಿತ್ತು.

ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.

ಪ್ರತಿದಿನ ವಿಮಾನದಲ್ಲಿ ಕಚೇರಿಗೆ ಪ್ರಯಾಣಿಸುವ ಉದ್ಯೋಗಿ ಮಹಿಳೆ! ಈ ಸೂಪರ್ ವುಮನ್ ಬಗ್ಗೆ ನಿಮಗೆ ತಿಳಿದಿದೆಯೇ? woman takes a flight to work daily

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…