More

    ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್​ ಆಗೋದು ಹೇಗೆ? Vijayavani.net ಫಾಲೋ ಮಾಡಿ ಪರೀಕ್ಷೆಗೆ ಭರ್ಜರಿ ತಯಾರಿ ನಡೆಸಿ

    ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟ. ಈ ವೇಳೆ ಕೈಗೊಳ್ಳುವ ನಿರ್ಧಾರಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ಹಾಗಾಗಿ ಪ್ರತಿಯೊಬ್ಬರೂ ನಿರ್ದಿಷ್ಟ ಗುರಿ ಹೊಂದಲು ಸಂಕಲ್ಪ ಮಾಡಬೇಕಿದೆ. ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಪ್ರತಿಯೊಬ್ಬರೂ ಸಮಯ ವ್ಯರ್ಥ ಮಾಡದೇ ಪರೀಕ್ಷೆಗೆ ಸಜ್ಜಾಗಬೇಕಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಲೆಂದು Vijayavani.net ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಿದೆ.

    ವಿಜಯವಾಣಿ ವೆಬ್​ಸೈಟ್​ನಲ್ಲಿ ಎಸ್​ಎಸ್​ಎಲ್​ಸಿ ಮಾರ್ಗದರ್ಶಿ ಹೆಸರಿನ ವಿಶೇಷ ಪುಟದಲ್ಲಿ ಮಾದರಿ ಪ್ರಶ್ನೆಗಳನ್ನು ಪ್ರಕಟಿಸಲಿದ್ದು, ಮೂರು ದಿನಗಳ ಬಳಿಕ ಉತ್ತರ ಪತ್ರಿಕೆಯನ್ನೂ ಪ್ರಕಟಿಸಲಿದೆ. ಆದ್ದರಿಂದ ಪ್ರತಿದಿನ Vijayavani.net ಫಾಲೋ ಮಾಡುವುದರ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಭರ್ಜರಿ ತಯಾರಿಸಿ ನಡೆಸಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದರ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರುವುದಲ್ಲದೆ, ತಮ್ಮ ಭವಿಷ್ಯದ ಹಾದಿಗೆ ಭದ್ರ ಬುನಾದಿ ಹಾಕಿಕೊಳ್ಳಿ.

    SSLC Vijayavani

    ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್​ ಮಾಡಿ

    ಮಾ.1ರಿಂದ ದ್ವಿತೀಯ ಪಿಯು, ಮಾ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts