ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಆಗೋದು ಹೇಗೆ? Vijayavani.net ಫಾಲೋ ಮಾಡಿ ಪರೀಕ್ಷೆಗೆ ಭರ್ಜರಿ ತಯಾರಿ ನಡೆಸಿ
ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟ. ಈ ವೇಳೆ ಕೈಗೊಳ್ಳುವ ನಿರ್ಧಾರಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ಹಾಗಾಗಿ ಪ್ರತಿಯೊಬ್ಬರೂ ನಿರ್ದಿಷ್ಟ ಗುರಿ ಹೊಂದಲು ಸಂಕಲ್ಪ ಮಾಡಬೇಕಿದೆ. ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಪ್ರತಿಯೊಬ್ಬರೂ ಸಮಯ ವ್ಯರ್ಥ ಮಾಡದೇ ಪರೀಕ್ಷೆಗೆ ಸಜ್ಜಾಗಬೇಕಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಲೆಂದು Vijayavani.net ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಿದೆ. ವಿಜಯವಾಣಿ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಮಾರ್ಗದರ್ಶಿ ಹೆಸರಿನ ವಿಶೇಷ ಪುಟದಲ್ಲಿ ಮಾದರಿ ಪ್ರಶ್ನೆಗಳನ್ನು ಪ್ರಕಟಿಸಲಿದ್ದು, ಮೂರು ದಿನಗಳ ಬಳಿಕ ಉತ್ತರ ಪತ್ರಿಕೆಯನ್ನೂ ಪ್ರಕಟಿಸಲಿದೆ. … Continue reading ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಆಗೋದು ಹೇಗೆ? Vijayavani.net ಫಾಲೋ ಮಾಡಿ ಪರೀಕ್ಷೆಗೆ ಭರ್ಜರಿ ತಯಾರಿ ನಡೆಸಿ
Copy and paste this URL into your WordPress site to embed
Copy and paste this code into your site to embed