ಇಂದಿಗೂ ಜೀವಂತವಿದೆ ಸುಂದರಿಯರ ಬೆತ್ತಲೆ ದೇಹದ ಮೇಲೆ ಆಹಾರ ಸವಿಯೋ ವಿಚಿತ್ರ ಪದ್ಧತಿ!

ಟೊಕಿಯೋ: ಮನುಷ್ಯನ ಕಲ್ಪನೆಯನ್ನೂ ಮೀರಿ ಜಗತ್ತು ಬೆಳೆಯುತ್ತಿದೆ. ಇಂದು ಟೆಕ್ನಾಲಜಿಗಳೇ ಎಲ್ಲಡೆ ಆವರಿಸಿದೆ. ಆದರೆ, ತಾಂತ್ರಿಕವಾಗಿ ಎಷ್ಟೇ ಮುಂದುವರಿದರೂ ಜನರು ಇಂದಿಗೂ ಕೆಲವು ವಿಚಿತ್ರ ಆಚರಣೆಗಳನ್ನು ಮಾಡುತ್ತಿರುವುದು ವಿಪರ್ಯಾಸವೇ ಸರಿ. ವಿಶ್ವದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಪ್ರದಾಯ ಮತ್ತು ಪದ್ಧತಿಗಳಿವೆ. ಕೆಲವೊಂದು ಸಾಮಾನ್ಯ ಎನಿಸಿದರೆ, ಕೆಲವು ಆಚರಣೆಗಳು ಎಲ್ಲರನ್ನೂ ಅಚ್ಚರಿಗೆ ದೂಡುತ್ತದೆ. ಅಂಥದ್ದೇ ಆಚರಣೆಯನ್ನು ಜಪಾನ್​ನ ಕೆಲವು ರೆಸ್ಟೋರೆಂಟ್​ಗಳು ಇಂದಿಗೂ ಆಚರಿಸಿಕೊಂಡು ಬರುತ್ತಿವೆ. ಬಿಸಿ ಬಿಸಿಯಾದ ಆಹಾರ ಅಂದರೆ ಎಲ್ಲರಿಗೂ ಇಷ್ಟ. ಹೋಟೆಲ್​ಗಳಿಗೆ ಹೋದಾಗ ಬಾಳೆ … Continue reading ಇಂದಿಗೂ ಜೀವಂತವಿದೆ ಸುಂದರಿಯರ ಬೆತ್ತಲೆ ದೇಹದ ಮೇಲೆ ಆಹಾರ ಸವಿಯೋ ವಿಚಿತ್ರ ಪದ್ಧತಿ!