ಹೆಜ್ಜೆಗುರುತು: ಸ್ವಾತಂತ್ರ್ಯದ ಅಮೃತ ಮಹೋತ್ಸವ

ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಸ್ವತಂತ್ರ ಭಾರತದ 75 ಪ್ರಮುಖ ಸಾಧನೆಗಳು ಹಾಗೂ ಘಟನೆಗಳನ್ನು ಈ ಸರಣಿಯಲ್ಲಿ ನೀಡಲಾಗಿದೆ. 2001ರಲ್ಲಿ ಗೋಲ್ಡನ್ ಕ್ವಾಡ್ರಿಲ್ಯಾಟರಲ್ (ಸುವರ್ಣ ಚತುಷ್ಪಥ) ಯೋಜನೆಗೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಚಾಲನೆ. ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತಾಗಳನ್ನು ಎಕ್ಸ್​ಪ್ರೆಸ್ ಹೆದ್ದಾರಿಗಳ ಮೂಲಕ ಜೋಡಿಸುವ ಅತಿದೊಡ್ಡ ರಸ್ತೆ ನಿರ್ಮಾಣ ಯೋಜನೆ. 2007ರಲ್ಲಿ ಭಾರತದ ಪ್ರಥಮ ಮಹಿಳಾ ರಾಷ್ಟ್ರಪತಿಯಾಗಿ ಪ್ರತಿಭಾ ಪಾಟೀಲ ಆಯ್ಕೆ. 2007ರಿಂದ … Continue reading ಹೆಜ್ಜೆಗುರುತು: ಸ್ವಾತಂತ್ರ್ಯದ ಅಮೃತ ಮಹೋತ್ಸವ