ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ‘ಫುಟ್​ಬಾಲ್’ ಚಿಹ್ನೆ ನೀಡಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ಎಲ್ಲಾ ಪಕ್ಷಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿವೆ. ಹೊಸ ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ಧೇಶದಿಂದ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಜನರಿಗೆ ಕುತೂಹಲ ಕೆರಳಿಸಿರುವುದು ಜನಾರ್ಧನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ. ಇದೀಗ ಜನಾರ್ಧನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಫುಟ್​ಬಾಲ್ ಚಿಹ್ನೆ ಲಭಿಸಿದೆ. ತಮ್ಮ ಪಕ್ಷಕ್ಕೆ ಚುನಾವಣಾ ಆಯೋಗ ನೀಡಿರುವ ಫುಟ್​ಬಾಲ್ ಚಿಹ್ನೆಯನ್ನು ಜನಾರ್ಧನ ರೆಡ್ಡಿ … Continue reading ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ‘ಫುಟ್​ಬಾಲ್’ ಚಿಹ್ನೆ ನೀಡಿದ ಚುನಾವಣಾ ಆಯೋಗ