25.5 C
Bangalore
Monday, December 16, 2019

ಬೆಳಗಾವಿ: ಬಂದೋಬಸ್ತ್‌ಗೆ ಬಂದ ಇಬ್ಬರು ಪೊಲೀಸರ ಸಾವು

Latest News

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಲಖನೌಗೆ ಕಾಲಿಟ್ಟ ಪೌರತ್ವ ಪ್ರತಿಭಟನೆ; ಕ್ಲಾಸ್​ ರೂಂನಿಂದ ಹೊರಗೆ ಬಂದು ಪೊಲೀಸರ ಮೇಲೆ ಕಲ್ಲು ಎಸೆದ ನಡ್ವಾ ಕಾಲೇಜು ವಿದ್ಯಾರ್ಥಿಗಳು

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಪ್ರದೇಶ ಮತ್ತು ದೆಹಲಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕೂಡ ಬೀದಿಗಿಳಿದಿದ್ದು ಪೊಲೀಸರು...

ಈ ಡಿಫರೆಂಟ್ ಮ್ಯಾಗಿ ರುಚಿಯನ್ನು ಬಲ್ಲವರೇ ಬಲ್ಲರು, ತಯಾರಿಸೋದೂ ತುಂಬ ಸಿಂಪಲ್!: ಕಲ್ಪನೆಗೂ ನಿಲುಕದ್ದು ಎಂದ್ರು ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ಏನೇನೆಲ್ಲ ವೈರಲ್​ ಆಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಅಡುಗೆ, ಫ್ಯಾಷನ್​ನಿಂದ ಹಿಡಿದು ಪ್ರತಿಯೊಂದೂ ಏನೇನೋ ವಿಭಿನ್ನ, ವಿಶಿಷ್ಟ ಸಂಗತಿಗಳೆಲ್ಲ ಶೇರ್​ ಆಗುತ್ತ ಟ್ರೆಂಡ್...

ಬೆಳಗಾವಿ: ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂಬಂಧ ಬಂದೋಬಸ್ತ್ ಕಲ್ಪಿಸಲು ಆಗಮಿಸಿದ್ದ ಇಬ್ಬರು ಪೊಲೀಸರು ಶುಕ್ರವಾರ ಮೃತಪಟ್ಟಿದ್ದಾರೆ. ಮೈಸೂರು ನಗರ ಅಪರಾಧ ವಿಭಾಗದ ಪೇದೆ ಪ್ರಮೋದ ವೆಂಕಟೇಶ (28) ಹಾಗೂ ತುಮಕೂರು ಮಹಿಳಾ ಠಾಣೆಯ ಹವಾಲ್ದಾರ ಮಹೇಶಸಿಂಗ್ ಜಿ. ಗೋಪಾಲಸಿಂಗ್ (44) ಮೃತಪಟ್ಟ ಪೊಲೀಸರು. ಪ್ರಮೋದ ವೆಂಕಟೇಶ ಗುರುವಾರ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹೇಶಸಿಂಗ್ ಗೋಪಾಲಸಿಂಗ್ ಅನಾರೋಗ್ಯದಿಂದ ಪ್ರತ್ಯೇಕ ಕಡೆಗಳಲ್ಲಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೈಸೂರು ನಗರ ಅಪರಾಧ ವಿಭಾಗದ ಪೇದೆ ಪ್ರಮೋದ ವೆಂಕಟೇಶ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಇನ್ನೊಂದು ಕಡೆ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರ ಮಹಿಳಾ ಠಾಣೆಯ ಹವಾಲ್ದಾರ ಮಹೇಶಸಿಂಗ್ ಜಿ. ಗೋಪಾಲಸಿಂಗ್ (44) ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾರೆ. ಕರ್ತವ್ಯದಲ್ಲಿರುವಾಗ ಆರೋಗ್ಯದಲ್ಲಿ ಏರುಪೇರಾಗಿ ರಕ್ತ ವಾಂತಿ ಮಾಡಿಕೊಂಡ ಮಹೇಶಸಿಂಗ್ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.ಇನ್ನೂ ಮೈಸೂರು ನಗರ ಪೊಲೀಸ್ ಇಲಾಖೆ ಅಪರಾಧ ವಿಭಾಗದಲ್ಲಿ ಪೇದೆಯಾಗಿದ್ದ ಪ್ರಮೋದ ವೆಂಕಟೇಶ (28) ಬಂದೋಬಸ್ತ್‌ಗೆ ಆಗಮಿಸಿ, ಇಲ್ಲಿನ ಆಟೋ ನಗರದಲ್ಲಿರುವ ಕೆಐಡಿಬಿ ಭವನದಲ್ಲಿರುವ ಶೌಚಾಲಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊರ ಜಿಲ್ಲೆ ಹಾಗೂ ನಗರಗಳಿಂದ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಪೊಲೀಸ್ ಸಿಬ್ಬಂದಿ ಕೆಐಡಿಬಿ ಭವನದಲ್ಲಿ ತಂಗಿದ್ದರು.

ಮಧ್ಯರಾತ್ರಿ ಪ್ರಮೋದ ಭವನದಲ್ಲಿರುವ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...