ರಾಮಜನ್ಮಭೂಮಿಗೆ ಭೇಟಿ ನೀಡ್ತಿರೋ ಮೊದಲ ಪ್ರಧಾನಿ ನರೇಂದ್ರ ಮೋದಿ!

ಲಖನೌ: ಅಯೋಧ್ಯೆಗೆ ಕಳೆದ 50 ವರ್ಷಗಳ ಅವಧಿಯಲ್ಲಿ ಪ್ರಧಾನಮಂತ್ರಿಗಳು ಭೇಟಿ ನೀಡಿದ್ದಾರಾದರೂ, ಅವರೆಲ್ಲರೂ ರಾಮಜನ್ಮಭೂಮಿಸ್ಥಳಕ್ಕೆ ಭೇಟಿ ನೀಡಿಲ್ಲ. ರಾಮಜನ್ಮಭೂಮಿ ಸ್ಥಳಕ್ಕೆ ಭೇಟಿ ನೀಡ್ತಾ ಇರುವ ಮೊದಲ ಪ್ರಧಾನಿ ನರೇಂದ್ರ ಮೋದಿ. ಅಲ್ಲದೆ, ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗ್ತಾ ಇರುವುದು ವಿಶೇಷ. ಆಂಜನೇಯನ ಜನ್ಮಸ್ಥಳ ಬೇರೆ ಕಡೆಯಾದರೂ, ಅಯೋಧ್ಯೆಯೊಂದಿಗಿನ ಹನುಮಾನ್​ ಭಗವಾನ್​ ನಂಟು ಇಂದಿನ ದಿನವನ್ನೂ ಇನ್ನೂ ವಿಶೇಷವಾಗಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನ್ಮಭೂಮಿಗೆ ತೆರಳುವ ಮುನ್ನ ಹನುಮಾನ್ ಗುಡಿಗೂ ತೆರಳಿ ಪೂಜೆ ಸಲ್ಲಿಸುತ್ತಿರುವುದು ಗಮನಾರ್ಹ. … Continue reading ರಾಮಜನ್ಮಭೂಮಿಗೆ ಭೇಟಿ ನೀಡ್ತಿರೋ ಮೊದಲ ಪ್ರಧಾನಿ ನರೇಂದ್ರ ಮೋದಿ!