ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ ಪ್ರಕರಣ ತನಿಖೆಗೆ ಆದೇಶ

ಶಿವಮೊಗ್ಗ: ಬಿಸಿಯೂಟದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಲಾಗಿದೆ ಎಂಬ ಪ್ರಕರಣ ಈಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ ಬಗೆಗೆ ಕರ್ನಾಟಕ ಸರ್ಕಾರ ತನಿಖೆಗೂ ಆದೇಶಿಸಿದೆ. ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ವೇಳೆ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದಾರೆ ಎಂಬ ಆರೋಪ ಇದಾಗಿದೆ. ಬ್ರಾಹ್ಮಣ ಸಮುದಾಯಕ್ಕೆ ಸೇರಿದ 2ನೇ ತರಗತಿಯ ವಿದ್ಯಾರ್ಥಿನಿಯ ತಂದೆ ಬುಧವಾರ ಶಿಕ್ಷಣ ಇಲಾಖೆಗೆ ಪತ್ರ ಬರೆದು, ಶಾಲಾ ಶಿಕ್ಷಕನ ಕ್ರಮವು ತಮ್ಮ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಶಿಕ್ಷಕರು … Continue reading ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ ಪ್ರಕರಣ ತನಿಖೆಗೆ ಆದೇಶ