22.8 C
Bengaluru
Saturday, January 18, 2020

PHOTO: ಫೋರ್ಡ್​ ಎಕ್ಸಿಪಿಡಿಷನ್​ ಎಸ್​ಯುವಿ ಮತ್ತು ಬೋಟ್​ ಸೇರಿ ಅಮೆರಿಕದಲ್ಲಿ ಬೋಟ್​ ಕಾರು ಸಿದ್ಧವಾಯಿತು…!

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಫ್ಲೋರಿಡಾ: ಮನುಷ್ಯನ ಅವಶ್ಯಕತೆಗಳು ಹೊಸ ಆವಿಷ್ಕಾರಗಳಿಗೆ ದಾರಿ… ಎಂಬ ಮಾತಿದೆ. ಆದರೆ ಕೆಲವೊಮ್ಮೆ ಮನದ ಬಯಕೆಗಳು ಕೂಡ ಹೊಸ ಆವಿಷ್ಕಾರಗಳಿಗೆ ದಾರಿಯಾಗುತ್ತದೆ ಎಂಬುದನ್ನು ಅಮೆರಿಕದ ಫ್ಲೋರಿಡಾ ನಿವಾಸಿ ಗೆರಿ ಮೋರೆ ತೋರಿಸಿಕೊಟ್ಟಿದ್ದಾರೆ.

ಬೋಟ್​ ಆಕಾರದ ಕಾರನ್ನು ಹೊಂದಬೇಕು… ಅದರಲ್ಲಿ ಹೆಮ್ಮೆಯಿಂದ ತಿರುಗಬೇಕು ಎಂಬುದು ಗೆರಿ ಅವರ ಬಯಕೆಯಾಗಿತ್ತು. ಈ ಬಯಕೆಯನ್ನು ಈಡೇರಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾಗಲೇ ಕಣ್ಣಿಗೆ ಕಾಣಿಸಿದ್ದ ಮನೆಯಲ್ಲಿ ಕೌಟುಂಬಿಕ ಬೋಟು ಹಾಗೂ ತಮ್ಮ ನೆಚ್ಚಿನ ಫೋರ್ಡ್​ ಎಕ್ಸಿಪಿಡಿಷನ್​ ಎಸ್​ಯುವಿ. ಇವರೆಡನ್ನೂ ಒಂದಾಗಿಸುವ ಬಗೆ ಯೋಚಿಸುತ್ತಿದ್ದ ಗೆರಿಯ ಮನದಲ್ಲಿ ಒಂದು ಒಳಹು ಮೂಡಿದ್ದೇ ತಡ, ಅವರು ಕಾರ್ಯೋನ್ಮುಖರಾದರು.

ಕಾರಿನ ತಳಭಾಗ ಹಾಗೂ ಇಂಜಿನ್​ ಅನ್ನು ಹಾಗೆಯೇ ಉಳಿಸಿಕೊಂಡು, ಅದರ ಮೇಲ್ಭಾಗದ ಹಂದರವನ್ನು ಸಂಪೂರ್ಣ ತೆಗೆದುಹಾಕಿದ ಅವರು, ಅದಕ್ಕೆ ತಮ್ಮ ಕೌಟುಂಬಿಕ ಬೋಟ್​ ಅನ್ನು ಫಿಕ್ಸ್​ ಮಾಡಿದರು. ಬಳಿಕ ಹೆಡ್​ಲೈಟ್​, ಹಾರ್ನ್​, ಟೇಲ್​ ಲ್ಯಾಂಪ್​ ಸೇರಿ ಎಲ್ಲವನ್ನೂ ವ್ಯವಸ್ಥೆಗೊಳಿಸಿದರು. ಇದೆಲ್ಲದನ್ನೂ ಅವರು ಮೂರು ದಿನಗಳಲ್ಲಿ ಮಾಡಿ ಮುಗಿಸಿದರು!

ನಂತರ ಅಮೆರಿಕದ ಪೊಲೀಸ್​ ಅಧಿಕಾರಿಗಳಿಗೆ ಬಳಿ ತೆರಳಿದ ಅವರು ತಮ್ಮ ಬೋಟ್​ ಕಾರ್​ನ ಬಗ್ಗೆ ಮಾಹಿತಿ ನೀಡಿ, ಅದನ್ನು ರಸ್ತೆಯಲ್ಲಿ ಓಡಿಸಲು ಅನುಮತಿ ಇದೆಯೇ ಎಂದು ಕೇಳಿದರು. ಅದಕ್ಕೆ ಪೊಲೀಸರು, ಹೆಡ್​ಲ್ಯಾಂಪ್​, ಹಾರ್ನ್​ ಮತ್ತು ಟೇಲ್​ ಲ್ಯಾಂಪ್​ ಇರುವವರೆಗೆ ಯಾವುದೇ ಅಡ್ಡಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಆನಂತರದಲ್ಲಿ ಅವರು ತಮ್ಮ ಕನಸಿನ ಬೋಟ್​ ಕಾರ್​ ಅನ್ನು ಅಮೆರಿಕದ ರಸ್ತೆಯಲ್ಲಿ ಓಡಿಸಲು ಆರಂಭಿಸಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...