28.5 C
Bengaluru
Monday, January 20, 2020

ಟ್ರಂಚ್ ನಿರ್ವಣದಲ್ಲಿ ಅರಣ್ಯ ಇಲಾಖೆ ದಬ್ಬಾಳಿಕೆಯಿಂದ ಮನೆಗೆ ನುಗ್ಗುತ್ತಿದೆ ನೀರು

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಕೊಪ್ಪ: ತಾಲೂಕಿನ ವಿವಿಧೆಡೆ ಅರಣ್ಯ ಇಲಾಖೆ ವಾಸದ ಮನೆ ಬಳಿ ಯಾವುದೇ ಸೂಚನೆ ನೀಡದೆ ಟ್ರಂಚ್ ನಿರ್ವಿುಸುತ್ತಿರುವುದಕ್ಕೆ ತಾಪಂ ಕೆಡಿಪಿ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು.

ಶುಕ್ರವಾರ ಸಭೆಯಲ್ಲಿ ಎನ್.ಕೆ.ಉದಯ್ ವಿಷಯ ಪ್ರಸ್ತಾಪಿಸಿ, ಟ್ರಂಚ್ ನಿರ್ವಣದಿಂದ ಮಳೆ ನೀರು ಮನೆಯ ಒಳಗೆ ಶೇಖರಣೆಯಾಗಿ ತೊಂದರೆಯಾಗುತ್ತಿದೆ. ಅಧಿಕಾರಿಗಳನ್ನು ಜನ ಪ್ರಶ್ನಿಸಿದರೆ ದಬ್ಬಾಳಿಕೆ ಮಾಡುತ್ತಾರೆ ಎಂದು ಹರಿಹಾಯ್ದರು.

ಜನರು ಮರ ಕಡಿದರೆ ಎಲ್ಲಿದ್ದರೂ ಬಂದು ಕೇಸ್ ಹಾಕುವ ಅರಣ್ಯ ಇಲಾಖೆ ಟ್ರಂಚ್ ನಿರ್ವಣದ ವೇಳೆ ದೊಡ್ಡ ಮರಗಳನ್ನೇ ಧರೆಗುರುಳಿಸುತ್ತಿದೆ. ಇವರಿಗೆ ಹೇಳುವವರು ಯಾರೂ ಇಲ್ಲದಂತಾಗಿದೆ. ಟ್ರಂಚ್ ನಿರ್ವಣದ ವೇಳೆ ಮೇಲಿನಿಂದ ಹರಿದು ಬರುವ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಕಾಲುವೆ ನಿರ್ವಿುಸುವಂತೆ ಅಧಿಕಾರಿಗಳಿಗೆ ಸೂಚಿಸುವಂತೆ ಸಭೆಗೆ ಮನವಿ ಮಾಡಿದರು.

ಅರಣ್ಯ ಇಲಾಖೆ ಅಧಿಕಾರಿ ಪ್ರವೀಣ್​ಕುಮಾರ್ ಮಾತನಾಡಿ, ಟ್ರಂಚ್​ನಿಂದ ಉಂಟಾಗುತ್ತೀರುವ ಸಮಸ್ಯೆಗಳು ಗಮನಕ್ಕೆ ಬಂದಿವೆ. ಮುಂದಿನ ದಿನದಲ್ಲಿ ಸಿಮೆಂಟ್ ಕಂಬಗಳು ನೆಡುವ ಬಗ್ಗೆ ಇಲಾಖೆ ಚಿಂತಿಸಿದೆ ಎಂದರು.

ತುಳುವಿನಕೊಪ್ಪ ಗ್ರಾಪಂ ವ್ಯಾಪ್ತಿಯ ತೆಂಗಿನಮನೆ ಕೂಸು ದೇವಾಡಿಗ ಅವರ ಮನೆಯಲ್ಲಿ ಅಳವಡಿಸಿದ್ದ ದೀನ್​ದಯಾಳ್ ಯೋಜಯ ವಿದ್ಯುತ್ ದೀಪವನ್ನು ಸ್ಥಳೀಯ ಲೈನ್​ವ್ಯಾನ್ ಏಕಾಏಕಿ ಕಿತ್ತು ಹಾಕಿಹೋಗಿರುವುದಕ್ಕೆ ಮೆಸ್ಕಾಂ ಎಇಇ ಚಂದ್ರಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...