ಕ್ಷಮಿಸು ಅಮ್ಮ… ನನಗೆ ಗೊತ್ತಿಲ್ಲದೆ ದೊಡ್ಡ ತಪ್ಪು ಮಾಡಿದೆ: ಹಿರಿಯ ನಟಿ ಲಕ್ಷ್ಮೀ ಪುತ್ರಿ ಐಶ್ವರ್ಯಾ ಕಣ್ಣೀರು

ಕೊಚ್ಚಿ: ನಿಮಗೆಲ್ಲ ನಟಿ ಐಶ್ವರ್ಯಾ ಅಲಿಯಾಸ್​ ಐಶ್ವರ್ಯಾ ಭಾಸ್ಕರನ್​ ಗೊತ್ತಿರಬಹುದು. ಇವರು ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಸ್ಟಾರ್​ ನಟರ ಜತೆಯಲ್ಲೇ ತೆರೆಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಪಾಂಡವರು ಮತ್ತು ಒಗ್ಗರಣೆ ಸೇರಿದಂತೆ ಕೆಲವೇ ಸಿನಿಮಾಗಳಲ್ಲಿ ನಟಿಸಿದ್ದು, ಕೆಲವರಿಗೆ ಇವರು ಮುಖ ಪರಿಚಯವೂ ಇದೆ. ಐಶ್ವರ್ಯಾ ಅವರು ಮಲಯಾಳಂ ಮತ್ತು ತಮಿಳು ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಬಟರ್​ಫ್ಲೈಸ್​, ನರಸಿಂಹಂ ಮತ್ತು ಪ್ರಜಾ ಸಿನಿಮಾಗಳಲ್ಲಿ ಮಲಯಾಳಂ … Continue reading ಕ್ಷಮಿಸು ಅಮ್ಮ… ನನಗೆ ಗೊತ್ತಿಲ್ಲದೆ ದೊಡ್ಡ ತಪ್ಪು ಮಾಡಿದೆ: ಹಿರಿಯ ನಟಿ ಲಕ್ಷ್ಮೀ ಪುತ್ರಿ ಐಶ್ವರ್ಯಾ ಕಣ್ಣೀರು