ಮೋದಿ ರೋಡ್​ ಶೋನಿಂದ ಜನರಿಗೆ ತೊಂದರೆ ಹೊರತು ಬಿಜೆಪಿಗೆ ಲಾಭ ಇಲ್ಲ: ಮಾಜಿ ಸಿಎಂ ಎಚ್​ಡಿಕೆ ಟೀಕೆ

ಚಾಮರಾಜನಗರ: ಪ್ರಧಾನಿ ಮೋದಿ ಅವರ ರೋಡ್​ ಶೋನಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಅದರಿಂದ ಏನು ಲಾಭ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಹನೂರಿನಲ್ಲಿ ಮಾತನಾಡಿದ ಎಚ್‌ಡಿಕೆ, ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ರೋಡ್ ಶೋನಿಂದ ದುಡಿಯುವ ಜನ ಬೀದಿ ಪಾಲಾಗುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ಇದನ್ನೂ ಓದಿ: ಮಾತು ಉಳಿಸಿಕೊಳ್ಳದಿದ್ದರೆ ಪಕ್ಷ ವಿಸರ್ಜನೆ: ಮಾಜಿ ಸಿಎಂ … Continue reading ಮೋದಿ ರೋಡ್​ ಶೋನಿಂದ ಜನರಿಗೆ ತೊಂದರೆ ಹೊರತು ಬಿಜೆಪಿಗೆ ಲಾಭ ಇಲ್ಲ: ಮಾಜಿ ಸಿಎಂ ಎಚ್​ಡಿಕೆ ಟೀಕೆ