ಒಂದು ಕಡೆ ಸಫಾರಿ ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯ (ಭರ)ವರಸೆ ಎಂದು ಎಚ್​ಡಿಕೆ ಆಕ್ರೋಶ

ಬೆಂಗಳೂರು: ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ರಾಜಕಾರಣವೇ ಅನುಮಾನಾಸ್ಪದವಾಗಿದೆ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು. ಇದು ಬಿಜೆಪಿಯ (ಭರ)ವರಸೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ. ಇದೇ ನೋಡಿ ಅಸಲಿ ವರಸೆ ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ … Continue reading ಒಂದು ಕಡೆ ಸಫಾರಿ ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯ (ಭರ)ವರಸೆ ಎಂದು ಎಚ್​ಡಿಕೆ ಆಕ್ರೋಶ