ಜನರ ಬದುಕೇ ಹಾಲಾಹಲ, ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಹಾಲಿನ ದರ ಏರಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ, ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3ರೂ. ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಹಾಕಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: VIDEO | ಮರದ ಎಲೆಗಳನ್ನು … Continue reading ಜನರ ಬದುಕೇ ಹಾಲಾಹಲ, ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ