ಮಾಜಿ ಸಿಎಂ ಸಂಬಂಧಿಕರ ಕೊಲೆ ಪ್ರಕರಣ : ಇಬ್ಬರ ಬಂಧನ

ನವದೆಹಲಿ: ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ ಅವರ ಸಂಬಂಧಿಕರಾದ ವೃದ್ಧ ದಂಪತಿಯ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ನಾಯ್ಡಾ ಪೊಲೀಸರು ಬಂಧಿಸಿದ್ದಾರೆ. ಗ್ರೇಟರ್ ನಾಯ್ಡಾದ ಆಲ್ಫಾ-2 ಪ್ರದೇಶದಲ್ಲಿ ಬಂಗಲೆಯಲ್ಲಿ ವಾಸವಾಗಿದ್ದ 70 ವರ್ಷದ ನರೇಂದ್ರನಾಥ್ ಮತ್ತು ಅವರ ಹೆಂಡತಿ ಸುಮನ್ (65 ವರ್ಷ) ಅವರ ಕೊಲೆ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳು ಪೊಲೀಸರ ಕೈತಪ್ಪಿಸಿಕೊಂಡಿದ್ದಾರೆ. ಮಾಜಿ ಸಿಎಂ ಕಮಲ್​ನಾಥ್ ಅವರ ಕಸಿನ್ ಆದ ನರೇಂದ್ರ ಅವರು ದೆಹಲಿಯಲ್ಲಿ ಸ್ಪೇರ್ ಪಾರ್ಟ್ಸ್ ಬಿಸಿನೆಸ್ ನಡೆಸುತ್ತಿದ್ದರು. ಈ ಮುನ್ನ ಸಣ್ಣ … Continue reading ಮಾಜಿ ಸಿಎಂ ಸಂಬಂಧಿಕರ ಕೊಲೆ ಪ್ರಕರಣ : ಇಬ್ಬರ ಬಂಧನ